ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾಸರಗೋಡು: ಬೀದಿ ದೀಪ ದುರಸ್ಥಿ ವೇಳೆ ವಿದ್ಯುತ್ ತಂತಿ ಸ್ಪರ್ಶ- ಕಾರ್ಮಿಕ ಮೃತ್ಯು..! – News Kadaba

ಕಾಸರಗೋಡು: ಬೀದಿ ದೀಪ ದುರಸ್ಥಿ ವೇಳೆ ವಿದ್ಯುತ್ ತಂತಿ ಸ್ಪರ್ಶ- ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಕಾಸರಗೋಡು, ಏ.17. ಬೀದಿ ದೀಪ ದುರಸ್ಥಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.

ಕುಂಬಳೆ ಶಿರಿಯದ ಮುಹಮ್ಮದ್ ಹನೀಫ್(40) ಮೃತಪಟ್ಟವರು. ವಿದ್ಯುತ್ ಕಂಬಕ್ಕೆ ಹತ್ತಿ ದುರಸ್ತಿಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪರಿಸರ ವಾಸಿಗಳು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಪ್ರಕರಣದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top