ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಅಪಾರ್ಟ್‌ಮೆಂಟ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್‌ ಕೊಂಚಾಡಿಯಲ್ಲಿ ಸಂಭವಿಸಿದೆ.


ಮೃತರನ್ನು ಜಿತೇಂದ್ರ (44) ಎಂದು ಗುರುತಿಸಲಾಗಿದೆ. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್‌ ಅಮೀನ್‌ ಅವರೊಂದಿಗೆ ಹಳೆಯ ಫೈಬರ್‌ಶೀಟ್‌ ಬದಲಿ ಮಾಡುವ, ಕಬ್ಬಿಣದ ಶೀಟ್‌ಗಳಿಗೆ ಸ್ಕ್ರೂ ಅಳವಡಿಸುವ ಕೆಲಸ ಮಾಡುತ್ತಿದ್ದರು.

Scroll to Top