ರಾಜ್ಯಕ್ಕೆ ಮೇ 4 ರಂದು ಮೋದಿ, ಯೋಗಿ ಆದಿತ್ಯನಾಥ್ ಎಂಟ್ರಿ..!

(ನ್ಯೂಸ್ ಕಡಬ)Newskadaba.com ಉಡುಪಿ,ಏ.18 ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅಖಾಡಕ್ಕಿಳಿಯಲಿದ್ದಾರೆ.ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

 

 

Scroll to Top