ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ. 18. ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್‌ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಮೂರ್ತಿ (52) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

 

Scroll to Top