ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನ್ಯಾಯಸಮ್ಮತ ಚುನಾವಣೆಗಾಗಿ 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ ..!   ➤ ಚುನಾವಣಾ ಆಯೋಗ ಆದೇಶ! – News Kadaba

ನ್ಯಾಯಸಮ್ಮತ ಚುನಾವಣೆಗಾಗಿ 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ ..!   ➤ ಚುನಾವಣಾ ಆಯೋಗ ಆದೇಶ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.18 ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ “ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ” ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಡಿಸಿಪಿ(ಉತ್ತರ) ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರಿನ ಎಸಿಪಿ ಹಾಗೂ ನಾಲ್ವರು ಪೊಲೀಸ್ ಇನ್ಸ್ಪೆಕ್ಟರ್ಗಳು – ರಾಜರಾಜೇಶ್ವರಿ ನಗರ, ಯಶವಂತಪುರ, ನಂದಿನಿ ಲೇಔಟ್ ಪೊಲೀಸ್ ಠಾಣೆ ಮತ್ತು ರಾಜಗೋಪಾಲ್ ನಗರ ಪೊಲೀಸ್ ಠಾಣೆಯ ತಲಾ ಒಬ್ಬರು ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ.

 

Scroll to Top