ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೃತ ಗಂಡನ ಪೋಷಕರಿಗೆ ಸೊಸೆ ಜೀವನಾಂಶ ಕೊಡಬೇಕಾಗಿಲ್ಲ..! ➤ಮಹತ್ವದ ಆದೇಶ ಹೊರಡಿಸಿದ ‘ಹೈಕೋರ್ಟ್’.! – News Kadaba

ಮೃತ ಗಂಡನ ಪೋಷಕರಿಗೆ ಸೊಸೆ ಜೀವನಾಂಶ ಕೊಡಬೇಕಾಗಿಲ್ಲ..! ➤ಮಹತ್ವದ ಆದೇಶ ಹೊರಡಿಸಿದ ‘ಹೈಕೋರ್ಟ್’.!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.18 ಮೃತ ಗಂಡನ ಪೋಷಕರಿಗೆ ಸೊಸೆ ಜೀವನಾಂಶ ಕೊಡಬೇಕಾಗಿಲ್ಲ ಎಂದು ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠವು ಪ್ರಕರಣವೊಂದರಲ್ಲಿ ತನ್ನ ಆದೇಶದಲ್ಲಿ ಈ ಆದೇಶ ನೀಡಿದೆ. ಶೋಭಾ ತಿಡ್ಕೆ ಎಂಬ 38 ವರ್ಷದ ಮಹಿಳೆ ಸಲ್ಲಿಸಿದ್ದ ಅರ್ಜಿಯಲ್ಲಿ ಪೀಠ ಈ ಆದೇಶ ನೀಡಿದೆ.
ಸ್ಥಳೀಯ ನ್ಯಾಯಾಲಯ ನೀಡಿರುವ ಆದೇಶವನ್ನು ಪ್ರಶ್ನಿಸಿ ಅವರು ಅರ್ಜಿ ಸಲ್ಲಿಸಿದ್ದರು.ಶೋಭಾ ತಿಡ್ಕೆ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಕಿಶೋರ್ ಸಂತ ಅವರ ಏಕ ಪೀಠವು ಈ ಆದೇಶವನ್ನು ನೀಡಿತು.

Scroll to Top