(ನ್ಯೂಸ್ ಕಡಬ)newskadaba.com ಮಂಜೇಶ್ವರ, ಏ. 18. ಮಂಜೇಶ್ವರಂ ರೈಲು ನಿಲ್ದಾಣದಲ್ಲಿ ಹಳಿ ಮೇಲೆ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.