(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.18 ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ
ಕಾಂಗ್ರೆಸ್ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
Also Read ಮಂಗಳೂರು: ಹೊಸ ವರ್ಷಾಚರಣೆಯ ಪಾರ್ಟಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ➤ ಕಮಿಷನರ್ ಶಶಿಕುಮಾರ್