ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಿದ್ರೆ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..! – News Kadaba

ನಿದ್ರೆ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ರಾತ್ರಿ ನಿದ್ದೆಯ ಮಂಪರಿನಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಬಾವಿಗೆ ಬಿದ್ದಿರುವ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.


ಕಲ್ಲಾಪು ನಿವಾಸಿ ವಾಲ್ಟರ್ ಮೊಂತೇರೊ (65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ ವಾಲ್ಟರ್ ಅವರು ಅಲ್ಲೆ ನಿದ್ದೆಗೆ ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿ ಆಳವಿಲ್ಲದ ಕಾರಣ ಕುಟುಂಬಸ್ಥರು ಕೂಡಲೇ ಏಣಿಯ ಮೂಲಕ ಅವರನ್ನು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

Scroll to Top