ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..! – News Kadaba

ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.18. ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆಸಿದೆ ಎಂದು ವರದಿಯಾಗಿದೆ.

ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೈದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.

 

Scroll to Top