ಪಡುಬಿದ್ರಿ: ಅನಾರೋಗ್ಯದಿಂದ ಒಂದೇ ದಿನ ತಂದೆ ಮತ್ತು ಮಗ ಮೃತ್ಯು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.18. ಒಂದೇ ದಿನ ಒಂದೇ‌ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ.


ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ನಡೆದಿದೆ ಎನ್ನಲಾಗಿದೆ.

Scroll to Top