ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ➤ ಆರೋಪಿ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ಸುಳ್ಯ, ಏ. 18. ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ವಿರುದ್ಧ ಕೇಸ್ ದಾಖಲಾಗಿದೆ.


ಶಿವರಾಮ್ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿವರಾಮ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top