ಕಡಬ: ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಎ. 18. ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನೆಟ್ಟಣದಲ್ಲಿ ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top