ಬಿಸಿಲಿನ ಬೇಗೆಗೆ ಜನ ತತ್ತರ..!   ➤ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಸಲಹೆ.!

(ನ್ಯೂಸ್ ಕಡಬ)Newskadaba.com ಕೊಪ್ಪಳ,ಏ.19 ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಕಂಡು ಬಂದ ಹಿನ್ನಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯದ ಕೆಲ ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಅಲಕನಂದಾ ಕೆ ಮಳಗಿ ಅವರು ಸಲಹೆ ನೀಡಿದ್ದಾರೆ.

ಆರೋಗ್ಯದ ಯಾವುದೇ ಸಮಸ್ಯೆವಿದ್ದರೆ ತಮ್ಮ ಸಮೀಪದ ಆಸ್ಪತ್ರೆಯ ವೈದ್ಯರನ್ನು ಮತ್ತು ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

Also Read  ಕೊಕ್ಕಡ: ಒಂಟಿ ಮನೆಗೆ ನುಗ್ಗಿ ಮನೆ ಮಾಲೀಕನ ಕಟ್ಟಿ ಹಾಕಿ ದರೋಡೆ ಪ್ರಕರಣ ➤ 9 ಮಂದಿ ಜಿಲ್ಲಾ ಹಾಗೂ ಅಂತರ್ ಜಿಲ್ಲಾ ದರೋಡೆಕೋರರ ಬಂಧನ

 

 

 

 

error: Content is protected !!
Scroll to Top