ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆ..!   ➤ಆ ಹಣ ಕೆಲ ಹೊತ್ತಲ್ಲಿ ನಾಪತ್ತೆ.! – News Kadaba

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆ..!   ➤ಆ ಹಣ ಕೆಲ ಹೊತ್ತಲ್ಲಿ ನಾಪತ್ತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.19 ರಾಜ್ಯ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೋಟಿ ಕೋಟಿ ಹಣ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಆದರೆ ಆ ಹಣ ಕೆಲ ಹೊತ್ತಲ್ಲಿ ನಾಪತ್ತೆಯಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಐಎಎಸ್ ಅಧಿಕಾರಿಯೊಬ್ಬರು ಸ್ಥಳಕ್ಕೆ ಬಂದ ನಂತರ ಆ ಹಣ ಮಾಯವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಾಧ್ಯಮಗಳ ಮೂಲಕ ಮಾಹಿತಿ ಪಡೆದ ದಕ್ಷಿಣ ವಿಭಾಗದ ಪೊಲೀಸರು ನಗದು ಪತ್ತೆಯಾದ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

 

 

 

 

 

Scroll to Top