ಐಸ್ ಕ್ರೀಂ ತಿಂದ ಬಳಿಕ ಅಸ್ವಸ್ಥನಾಗಿ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕೇರಳ, ಏ.19. ಐಸ್ ಕ್ರೀಂ ತಿಂದ ಬಳಿಕ ವಾಂತಿ-ಭೇದಿಯಿಂದ ಬಳಲಿದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.

ಅರಿಕ್ಕುಲಂ‌ನಿವಾಸಿ ಮೊಹಮ್ಮದ್ ಅಲಿ ಅವರ ಪುತ್ರ ಹಸನ್ ರಿಫಾಯಿ(12)ಮೃತ ಬಾಲಕ ಎಂದು ತಿಳಿದುಬಂದಿದೆ. ರಿಫಾಯಿ 6ನೇ ತರಗತಿಯ ಬಾಲಕನಾಗಿದ್ದು ಆದಿತ್ಯವಾರ ಸಂಜೆ ಐಸ್ ಕ್ರೀಂ ತಿಂದಿದ್ದಾನೆ. ಬಳಿಕ ಬಾಲಕನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ.

 

Scroll to Top