ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ಮರದಿಂದ ಬಿದ್ದು ಯುವಕ ಮೃತ್ಯು – News Kadaba

ಸುಳ್ಯ: ಮರದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಸುಳ್ಯ, ಏ.19. ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕರಿಕೆ ಮೂಲದ ವಿಜಯ್ ಗುರುತಿಸಲಾಗಿದೆ.

ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು. ಸಂಪಾಜೆಯಲ್ಲಿ ಜೇನು ತೆಗೆಯುತ್ತಿದ್ದ ಸಂದರ್ಭ ವಿಜಯ್ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Scroll to Top