ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು! – News Kadaba

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು!

(ನ್ಯೂಸ್ ಕಡಬ) newskadaba.com. ಮಂಗಳೂರು, ಏ.19. ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ.

ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್ ನ ಬಳಿ ಮಹಡಿಯಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Scroll to Top