ಮಂಗಳೂರು: ನಾಳೆ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ.!

(ನ್ಯೂಸ್ ಕಡಬ)Newskadaba.com ಮಂಗಳೂರು ,ಏ.19 ವಿಧಾನಸಭೆ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜೆ.ಆರ್.ಲೋಬೊ ಅವರು ಏ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಗುರುವಾರ ಬೆಳಿಗ್ಗೆ 10. ಗಂಟೆಗೆ ಸರಿಯಾಗಿ ಮಂಗಳೂರು ನಗರದ ಕುದ್ರೋಳಿ ದೇವಸ್ಥಾನದ ಮುಂಭಾಗದಿಂದ ಬೃಹತ್ ಮೆರವಣಿಗೆ ನಂತರ ಜೆ.ಆರ್.ಲೋಬೊ ಅವರು ನಾಮಪತ್ರ ಸಲ್ಲಿಸಲಿದ್ದಾರೆ.ಇನ್ನು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

 

 

Scroll to Top