ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿರುವ ಪ್ರಧಾನಿ ಮೋದಿ!

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19  ಪ್ರಧಾನಿ ನರೇಂದ್ರ ಮೋದಿ ಅವರು ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದು, ವಿವಿಧ ಜಿಲ್ಲೆಗಳಲ್ಲಿ ಒಟ್ಟು 28 ರ್ಯಾಲಿಗಳು ಮತ್ತು ರೋಡ್‌ ಶೋಗಳಲ್ಲಿ ಭಾಗವಹಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣೆ ಮುಗಿಯುವರೆಗೆ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿ ಪಕ್ಷದ ಚುನಾವಣಾ ಉಸ್ತುವಾರಿಯನ್ನು ನೇರವಾಗಿ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲಿದ್ದಾರೆ.ಪಕ್ಷವನ್ನು ಗೆಲುವಿನ ದಡವನ್ನು ಮುಟ್ಟಿಸಲು ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Also Read  ಪುಣಚದಲ್ಲಿ ರಸ್ತೆ ಅತಿಕ್ರಮಣ ಪ್ರಕರಣ ➤ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಪ್ರತಿಭಟನೆ

 

 

 

error: Content is protected !!
Scroll to Top