(ನ್ಯೂಸ್ ಕಡಬ)Newskadaba.com ಮೈಸೂರು,ಏ.19  ನಗರ ಟಿ. ಕೆ ಬಡಾವಣೆಯ ವರುಣ ವಿಧಾನ ಸಭೆ ಕ್ಷೇತ್ರದಲ್ಲಿ ರಾಜಕೀಯ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿರುವುದನ್ನು ಕಂಡು ತಬ್ಬಿಬ್ಬಾಗಿದ್ದು, ಕಾರು ಬಿಟ್ಟು ಸಿದ್ದರಾಮಯ್ಯ ಮಗ ಯತೀಂದ್ರ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಅಲ್ಲಿದ್ದ ಸ್ಥಳೀಯ ಜನರು ಆತಂಕಕ್ಕೆ ಒಳಗಾಗಿದ್ದಾರೆ.

 

 

 

* ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆ!!*

Also Read  ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ

 

*➤ ಮಗನ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮಾಜಿ ಸಿಎಂ.!*

error: Content is protected !!
Scroll to Top