ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ – News Kadaba

ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ

(ನ್ಯೂಸ್ ಕಡಬ) newskadaba.com. ಮೈಸೂರು, ಏ.19. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಣೆ ಮಡ್ರಾಸ್ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಪಟಾಕಿ ಅಂಗಡಿ ಹಾಗೂ ಪಕ್ಕದ ಮರದ ಮಿಲ್ಲಿನ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಗೋಡಾನ್‌ನಿಂದ ಎಲ್ಲರು ಹೊರ ಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಫೋಟದ ತೀವ್ರತೆಗೆ ಬೆಚ್ಚಿಬಿದ್ದ ಜನರು  ಪಟಾಕಿ ಸ್ಫೋಟ ಶಬ್ದಕ್ಕೆ ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ. ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಂಕಿ ಯಾವ ರೀತಿಯಲ್ಲಿ ಹೊತ್ತಿಕೊಂಡಿತು ಎಂಬುದು ತಿಳಿದು ಬಂದಿಲ್ಲ, ಈ ಕುರಿತು ತನಿಖೆಯಿಂದ ಮಾಹಿತಿ ಹೊರ ಬರಬೇಕಾಗಿದೆ.

Scroll to Top