ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ!   ➤ ಒಂದೇ ದಿನ 935 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಒಂದೇ ದಿನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 935 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ವಿದಾನಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರೆ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ ಬುಧವಾರ ಒಂದೇ ದಿನ 935 ಅಭ್ಯರ್ಥಿಗಳು 1110 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

Also Read  ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

 

error: Content is protected !!
Scroll to Top