ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ!   ➤ ಒಂದೇ ದಿನ 935 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ! – News Kadaba

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ!   ➤ ಒಂದೇ ದಿನ 935 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಒಂದೇ ದಿನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 935 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ವಿದಾನಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರೆ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ ಬುಧವಾರ ಒಂದೇ ದಿನ 935 ಅಭ್ಯರ್ಥಿಗಳು 1110 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

 

Scroll to Top