ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.20ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ.

ತುರ್ತು ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿನ ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿಯ ವಿಭಾಗಿಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ

 

 

*’ಹೈಕೋರ್ಟ್’ ಗೆ ಏಪ್ರಿಲ್ 24 ರಿಂದ ಮೇ 20 ರ ವರೆಗೆ ಬೇಸಿಗೆ ರಜೆ!*

 

Scroll to Top