ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಮಹಿಳೆ ಮೃತ್ಯು – News Kadaba

ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.20. ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಮಹಿಳೆಯೋರ್ವರು ನೇತ್ರಾವತಿ ನದಿಯಲ್ಲಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳದ ಬರಿಮಾರು ಗ್ರಾಮದ ಬುರ್ದು ನಿವಾಸಿ ರಾಮಕ್ಕು(58) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಬಡ ಕುಟುಂಬದ ಮಹಿಳೆ ಇವರಾಗಿದ್ದು, ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ‌‌

 

Scroll to Top