ಬಂಟ್ವಾಳ: ಅಕ್ರಮ ಗೋ ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.20. ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯನ್ವಯ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಯನ್ನು ಬಂಧಿಸಿ, ಎರಡು ಜಾನುವಾರುಗಳನ್ನು ರಕ್ಷಿಸಲಾಗಿದೆ.

ಆರೋಪಿ ಕಾರಾಜೆಯ ಪ್ರದೀಪ್ ಸಿಕ್ವೇರ ಚಲಾಯಿಸುತ್ತಿದ್ದ ಪಿಕಪ್ ನಲ್ಲಿ ಎರಡು ಜಾನುವಾರುಗಳಿದ್ದು, ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

 

Scroll to Top