ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಆಯಪಲ್ ಕಂಪನಿ ಸಿಇಒ ಕುಕ್..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.20 ಆಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಭೇಟಿ ಮಾಡಿದರು. ಆಯಪಲ್ ಕಂಪನಿಯು ಭಾರತದಲ್ಲಿ ತನ್ನ ಮೊದಲ ರಿಟೇಲ್ ಮಳಿಗೆಯನ್ನು ಆರಂಭಿಸಿದೆ.

‘ಬೆಚ್ಚನೆಯ ಸ್ವಾಗತಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು,ದೇಶದಾದ್ಯಂತ ಹೂಡಿಕೆ ಮಾಡಲು ನಾವು ಬದ್ಧರಾಗಿದ್ದೇವೆ’ ಎಂದು ಕುಕ್ ಅವರು ಟ್ವೀಟ್ ಮೂಲಕ ಹೇಳಿದ್ದಾರೆ.

 

Scroll to Top