(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.20. ನಿವೃತ್ತ BSNL ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ.
ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರ ಮೇಲೆ ಆರೋಪಿಗಳಾದ ಶೈಲೇಶ್, ವಿಠ್ಠಲ್, ರಂಜಿತ್ ಹಾಗೂ ಇನ್ನಿಬ್ಬರು ಕೈಯಿಂದ, ಹೆಲ್ಮೆಟ್, ಬೆಲ್ಟ್ಗಳಿಂದ ಹೊಡೆದಿರುವ ಆರೋಪ ಮಾಡಲಾಗಿದೆ.