ವರುಣಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದ್ದಾರೆ.!   ➤ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ವರುಣಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತ್ಯುತ್ತರ ನೀಡಿದ್ದಾರೆ.ಸಿದ್ದರಾಮಯ್ಯಗೆ ಸಿಎಂ ಕೌಂಟರ್ ನೀಡಿದ್ದು ‘ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಬೇಕು ಅಂತ ಚುನಾವಣೆಯಲ್ಲಿ ನಿಲ್ಲುವುದು.

ಒಳ ಮೈತ್ರಿನಾ, ಹೊರ ಮೈತ್ರಿನಾ ಅಂತ ಮಾತಾಡ್ತಿದಾರೆ. ಅಲ್ಲಿ ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದ್ದಾರೆ. ಯಾರೇ ಸೇರಿಕೊಂಡರೂ ಸಿದ್ದರಾಮಯ್ಯ ಗೆ ಸ್ವಂತ ಬಲ ಇದ್ರೆ ಗೆಲ್ತಾರೆ.

Also Read  ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಬಸ್.! ➤ 20 ಮಂದಿ ಪ್ರಯಾಣಿಕರಿಗೆ ಗಾಯ

 

 

error: Content is protected !!
Scroll to Top