ಬಂಗಾಳದಲ್ಲಿ ಮತ್ತೆ ಮಾಜಿ ಟಿಎಂಸಿ ನಾಯಕ ಮುಕುಲ್‌ ರಾಯ್‌ ಗೊಂದಲ.!!

(ನ್ಯೂಸ್ ಕಡಬ)Newskadaba.com ಕೋಲ್ಕತ,ಏ.20 “ನಾನು ಬಿಜೆಪಿ ಶಾಸಕನಾಗಿದ್ದು, ಬಿಜೆಪಿಯಲ್ಲೇ ಉಳಿಯಲಿದ್ದೇನೆ. ಟಿಎಂಸಿ ಜತೆ ಮತ್ತೆ ಹೋಗುವುದಿಲ್ಲ. ಈ ಬಗ್ಗೆ ನನಗೆ ಶೇ.100 ವಿಶ್ವಾಸವಿದೆ” ಎಂದು ಮಾಜಿ ಟಿಎಂಸಿ ನಾಯಕ ಮುಕುಲ್‌ ರಾಯ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ದೆಹಲಿಗೆ ಬಂದಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ಇಚ್ಛಿಸುತ್ತಿದ್ದೇನೆ” ಎಂದಿದ್ದಾರೆ.

Also Read  ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

 

error: Content is protected !!
Scroll to Top