ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​ ದಾಖಲು..!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.20  ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​ಗಳು ದಾಖಲಾಗಿವೆ.

ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ.ರಾಜ್ಯ, ಹೊರ ರಾಜ್ಯಗಳಲ್ಲಿ ದತ್ತಾ ವಿರುದ್ಧ 2014 ರಿಂದ 2023ರ ವರೆಗೆ 41 ಚೆಕ್​​ಬೌನ್ಸ್​ ಪ್ರಕರಣಗಳು​ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.

Also Read  ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ - ಪ್ರಧಾನಿ ಮೋದಿ ಭಾಗಿ 

 

error: Content is protected !!
Scroll to Top