‘ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಗೆ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ವರುಣಾದಲ್ಲಿ ಬಿಜೆಪಿ ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದಾರೆ ಎಂಬ ಭಯವಿದ್ದು,ಅವರಿಬ್ಬರೂ ಸೇರಿಕೊಂಡಿದಾರೆ ಎಂಬ ಭಯ ಬಂದಿದೆ ಎಂದ ಅವರು ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಲಬೇಕು ಎಂದು ಚುನಾವಣೆಯಲ್ಲಿ ನಿಲ್ಲುತ್ತಾರೆ.

Scroll to Top