ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಳೆ (ಏ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – News Kadaba

ನಾಳೆ (ಏ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 20. ನಾಳೆ (ಏ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದ್ದು, ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (ಏ. 21) ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ಬಳಿಕ ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Scroll to Top