ಪಿಯುಸಿ ಫಲಿತಾಂಶಕ್ಕೆ ಕ್ಷಣ ಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.21. ದ್ವಿತೀಯ ಪಿಯುಸಿ ಫಲಿತಾಂಶವು ಇಂದು ಪ್ರಕಟಗೊಳ್ಳಲಿದ್ದು, ಈ ಕೆಳಗಿನ ಲಿಂಕ್‌ ಮೂಲಕ ಫಲಿತಾಂಶ ದೊರೆಯಲಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ಬಳಿಕ ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Also Read  ಎಸ್ಡಿಪಿಐ ಆತೂರು ವಲಯ ವತಿಯಿಂದ ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ದ ಪ್ರತಿಭಟನೆ

error: Content is protected !!
Scroll to Top