ಕರಾವಳಿಯಾದ್ಯಂತ ಗುಡುಗು ಸಹಿತ ಸಾಧರಣ ಮಳೆಯಾಗುವ ಸಾಧ್ಯತೆ     ➤ ಹವಾಮಾನ ‌ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ಮಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಅಥವಾ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ‌ಇಲಾಖೆ ನೀಡಿದೆ.

ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ ಹೆಚ್ಚಿರಲಿದೆ.

Also Read  ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

 

error: Content is protected !!
Scroll to Top