ಸರ್ಕಾರಿ ನೌಕರರು ಜೀನ್ಸ್, ಟೀ-ಶರ್ಟ್ ಧರಿಸಿ ಕಚೇರಿಗೆ ಬರುವಂತಿಲ್ಲ.!   ➤ ಮ್ಯಾಜಿಸ್ಟ್ರೇಟ್ ಕೋರ್ಟ್ ಮಹತ್ವದ ಆದೇಶ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.21 ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಜೀನ್ಸ್, ಟೀ-ಶರ್ಟ್ ಧರಿಸಿ ಬರುವಂತಿಲ್ಲ ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.ಬಿಹಾರದ ಸರನ್ ಜಿಲ್ಲೆಯ ಸರ್ಕಾರಿ ನೌಕರರು ಕಚೇರಿಗೆ ಜೀನ್ಸ್ ಮತ್ತು ಟೀ-ಶರ್ಟ್ ಧರಿಸಿ ಬರುವುದಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ಬ್ರೇಕ್ ಹಾಕಿದೆ.

ಸರ್ಕಾರಿ ಸಿಬ್ಬಂದಿ ಜೀನ್ಸ್ ಮತ್ತು ಟೀ-ಶರ್ಟ್ ಧರಿಸದಂತೆ ಕೋರ್ಟ್ ನಿರ್ದೇಶನ ನೀಡಿದೆ. ಜೊತೆಗೆ ಕೆಲಸದ ಅವಧಿಯಲ್ಲಿ ತಪ್ಪದೇ ಗುರುತಿನ ಚೀಟಿಗಳನ್ನು ಕುತ್ತಿಗೆಗೆ ಧರಿಸುವಂತೆ ಹೇಳಿದೆ.

Also Read  ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್

 

 

 

error: Content is protected !!
Scroll to Top