ಜನರಿಗೆ ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ!   ➤ ಹೈಕೋರ್ಟ್ ಕಿಡಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ.

ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.

 

Also Read  ಉಡುಪಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ

 

 

 

error: Content is protected !!
Scroll to Top