ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ದೊಡ್ಡಬಳ್ಳಾಪುರ, ಏ.21. ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.


ಬೈರಾಪುರ ತಾಂಡದ ಮಂಜುನಾಥ್‌ ನಾಯಕ್‌, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್‌ ಎಂ.ನಾಯಕ್‌ ಮೃತ ಬಾಲಕ ಎಂದು ವರದಿ ತಿಳಿಸಿದೆ.

error: Content is protected !!
Scroll to Top