ಕೋರ್ಟಿನ ಆವರಣದಲ್ಲೇ ಮಹಿಳೆ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ)newskadaba.com ದೆಹಲಿ, ಏ.21. ಕೋರ್ಟಿನ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ದೆಹಲಿಯ ಸಾಕೇತ್ ಜಿಲ್ಲಾ ಕೋರ್ಟಿನ ಆವರಣದಲ್ಲಿ ವಕೀಲರ ಧಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.


ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಗಂಭೀರ ಸ್ಥಿತಿಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Also Read  ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

error: Content is protected !!
Scroll to Top