ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆ!   ➤ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ…!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಚುನಾವಣಾ ದಿನಾಂಕ ಘೋಷಣೆಯಾಗಿದ್ದರೂ ಸಹ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಲು ನಿರಾಕರಿಸಿದೆ.ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಕಾಯಬೇಕಿದೆ.

 

 

 

 

 

Scroll to Top