(ನ್ಯೂಸ್ ಕಡಬ)newskadaba.com ಅಮೆರಿಕ, ಏ.21. ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೊಬ್ಬ ದುಷ್ಕರ್ಮಿಗಳ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.
ಮೃತನನ್ನು ಸಾಯಿಶ್ ವೀರಾ ಎಂದು ಗುರುತಿಸಲಾಗಿದೆ. 24 ವರ್ಷದ ಸಾಯಿಶ್ ಕೊಲಂಬಸ್ ನ ಇಂಧನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಇಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಯುಎಸ್ ರಾಜ್ಯ ಓಹಿಯೋದ ಪೊಲೀಸರು ತಿಳಿಸಿದ್ದಾರೆ.
