ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.23. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Also Read  ಚೆಕ್‌ ಅಮಾನ್ಯ ಪ್ರಕರಣ    ➤ 6 5.69 ಲಕ್ಷ ರೂ. ದಂಡ

 

error: Content is protected !!
Scroll to Top