ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ರೂರು, ಏ.23. ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.


ಆರೋಪಿಯ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ. ಪಡೀಲ್ ನಲ್ಲಿನ ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟದ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳು ದೂರು‌ ನೀಡಿದ್ದರು.ಅರುಣ್ ಪುತ್ತಿಲ ಕೂಡ ಪೊಲೀಸರ ಬಳಿ ತೆರಳಿ ಈ ಕುರಿತು ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

 

Scroll to Top