ಹಲವು ಸೀರಿಯಲ್‌ ನಲ್ಲಿ ನಟಿಸಿದ್ದ ನಟ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು ಎನ್ನಲಾಗಿದೆ.

error: Content is protected !!

Join the Group

Join WhatsApp Group