ಟ್ರಕ್-ಬಸ್ ನಡುವೆ ಭೀಕರ ಅಪಘಾತ..!   ➤ನಾಲ್ವರ ಮೃತ್ಯು, 22 ಮಂದಿಗೆ ಗಾಯ.!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

  

 

Scroll to Top