(ನ್ಯೂಸ್ ಕಡಬ)Newskadaba.com ಹೊಳೆಹೊನ್ನೂರು,ಏ.23 ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕರ ಕೈವಾಡವಿದೆ. ಅವರ ಪಿಎ ಕಾಣಿಸಿಕೊಂಡಿದ್ದು, ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳದೆ ಆರೋಪಿಸಿದ್ದಾರೆ.
ಪಟ್ಟಣದ ಭಗೀರಥ ಸಮುದಾಯ ಭವನದಲ್ಲಿ ಕರ್ನಾಟಕ ಮಾದಿಗ ದಂಡೋರ ಸಮಿತಿ ಹಾಗೂ ಮಾದಿಗ ಸಮಾಜ ವತಿಯಿಂದ ಆಯೋಜಿಸಲಾಗಿದ್ದ ಸರಕಾರಕ್ಕೆ ಅಭಿನಂದನಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
Also Read ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ - ದೂರು ಸ್ವೀಕರಿಸದ ಬರ್ಕೆ ಠಾಣೆಯೆದುರು ಬಿಜೆಪಿ ಪ್ರತಿಭಟನೆ