ಏ.25ಕ್ಕೆ ಪ್ರಧಾನಿ ಮೋದಿ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಲಿದ್ದಾರೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.23  ಪ್ರಧಾನಮಂತ್ರಿ ನರೇಂದ್ರ ಮೋದಿ ಏ.25 ರಂದು ಕೇರಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ದೇಶದ ಮೊದಲ ವಾಟರ್ ಮೆಟ್ರೋವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಟರ್ ಮೆಟ್ರೋ ಒಂದು ವಿಶಿಷ್ಟವಾದ ನಗರ ಸಮೂಹ ಸಾರಿಗೆ ವ್ಯವಸ್ಥೆಯಾಗಿದ್ದು, ಸಾಂಪ್ರದಾಯಿಕ ಮೆಟ್ರೋ ವ್ಯವಸ್ಥೆಯಂತಹ ಅನುಭವ ಮತ್ತು ಸುಲಭವಾಗಿ ಪ್ರಯಾಣಿಸಬಹುದಾಗಿದೆ. ಕೊಚ್ಚಿಯಂತಹ ನಗರಗಳಲ್ಲಿ ಇದು ತುಂಬಾ ಉಪಯುಕ್ತವಾಗಿದೆ.

 

Also Read  ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ      ➤ ಮಾಸಿಕ ಗೌರವ ಧನ ಹೆಚ್ಚಳ…!!!

 

error: Content is protected !!
Scroll to Top