ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ.

 

error: Content is protected !!

Join the Group

Join WhatsApp Group