ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..!   ➤ ಅದೃಷ್ಟವಶಾತ್‌ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23  ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ದುರಂತ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆ ಮಾಕಳಿ ತಿರುವಿನಲ್ಲಿ ನಡೆಸಿದೆ ಎಂದು ವರದಿಯಾಗಿದೆ.

ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಹತ್ತಿರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

 

 

Scroll to Top